This is the title of the web page
This is the title of the web page

Live Stream

October 2023
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ಹೆಸ್ಕಾಂ ನಲ್ಲಿ ಅಪ್ರೆಂಟಿಸ್ ನೇಮಕಾತಿಗೆ ಅರ್ಜಿ ಆಹ್ವಾನ

Join The Telegram Join The WhatsApp

ಹುಬ್ಬಳ್ಳಿ-

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ 200 ಅಪ್ರೆಂಟಿಸ್ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಇ./ ಬಿ.ಟೆಕ್ ಪದವಿ ಅಥವಾ ಡಿಪ್ಲೊಮಾ ಇನ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು, ಮೆರಿಟ್ ಪಟ್ಟಿ ತಯಾರಿಸಿ ನೇಮಕಾತಿ ಮಾಡಲಾಗುವುದು, ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್-ಸೈಟ್ ಪ್ರವೇಶಿಸಿ ದಿನಾಂಕ 30 ಜನವರಿ 2023ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್-ಸೈಟ್ hescom.karnataka.gov.in ಬೇಟಿನೀಡಿರಿ.

ವಿದ್ಯಾರ್ಹತೆ:

ಡಿಪ್ಲೋಮಾ ಅಪ್ರೆಂಟಿಸ್ – ಅಭ್ಯರ್ಥಿಯು ಎಲೆಕ್ಟ್ರಿಕ್ ನಲ್ಲಿ 03 ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು.

ಗ್ರಾಜುಯೇಟ್ ಅಪೆಂಡಿಸ್ – ಅಭ್ಯರ್ಥಿಯು ಎಲೆಕ್ಟ್ರಿಕ್ ನಲ್ಲಿ ಬಿ.ಇ ಅಥವಾ ಬಿ.ಟೆಕ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.

ಅಭ್ಯರ್ಥಿಗಳಿಗೆ ಒಂದು ವರ್ಷದ ತರಭೇತಿ ಅವಧಿ ಇರುತ್ತದೆ.

ಆಯ್ಕೆ ವಿಧಾನ:

ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವುದರ ಮೂಲಕ, ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು


Join The Telegram Join The WhatsApp
Admin
the authorAdmin

Leave a Reply