ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಬಿ.ಎಡ್. ಕಾಲೇಜುಗಳಲ್ಲಿ 2024- 25ನೇ ಸಾಲಿನಲ್ಲಿ ಲಭ್ಯವಿರುವ ಸರ್ಕಾರಿ ಕೋಟಾ ಸೀಟು ಗಳ ಪ್ರವೇಶಕ್ಕೆ ಶಾಲಾ ಶಿಕ್ಷಣ ಇಲಾಖೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ដ ដ https://schooleducation. karnataka.gov.in ಮೂಲಕ ನ.14ರವರೆಗೆ ಅರ್ಜಿ ಸಲ್ಲಿಸಬಹುದು. ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕ ಸೀಟು ಹಂಚಿಕೆ ಪ್ರವೇಶ ಪ್ರಕ್ರಿಯೆ ನಡೆಸಲಿದೆ.