Join The Telegram | Join The WhatsApp |
ಬೆಂಗಳೂರು-
ಪರಿಶಿಷ್ಟ ಜಾತಿಗಳ ವರ್ಗೀಕರಣದ (ಒಳ ಮೀಸಲಾತಿ) ಕುರಿತು ಪರಿಶೀಲಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ಸಚಿವ ಸಂಪುಟದ ಉಪಸಮಿತಿಯನ್ನು ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ. ಸಚಿವರಾದ ಗೋವಿಂದ ಕಾರಜೋಳ, ಎಸ್ ಅಂಗಾರ್, ಪ್ರಭು ಚವ್ಹಾಣ್, ಕೆ ಸುಧಾಕರ ನೇತೃತ್ವದಲ್ಲಿ ರಚಿಸಲಾಗಿದೆ.
Join The Telegram | Join The WhatsApp |