ಬೆಂಗಳೂರು :

ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟಿಸ್ ಕೆ.ಎಸ್.ದಿನೇಶ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯಪಾಲ ತಾವರ ಚಂದ ಗೆಹಲೋಟ್ ಆದೇಶ ಹೊರಡಿಸಿದ್ದಾರೆ.

ದಿನೇಶ ಕುಮಾರ ಅವರು 2015 ರಿಂದ ಕರ್ನಾಟಕ ಹೈಕೋರ್ಟಿನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.