ಬೆಳಗಾವಿ :

ಬೆಳಗಾವಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ.ಎನ್‌.ಲೋಕೇಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪಿ.ಎನ್.ಲೋಕೇಶ್ ಬಾಗಲಕೋಟೆ ಜಿಲ್ಲೆಗೆ ವಿಶೇಷ ಜಿಲ್ಲಾಧಿಕಾರಿಯಾಗಿದ್ದರು.

ಇಷ್ಟರಲ್ಲೇ ಅವರು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.