This is the title of the web page
This is the title of the web page

Live Stream

October 2023
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ವಿದ್ಯಾರ್ಥಿಗಳೇ ಗಮನಿಸಿ…ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ  

Join The Telegram Join The WhatsApp

ಬೆಂಗಳೂರು: 

ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪ್ಟಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದ್ದು, 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ( II PUC 09-03-2023 ರಿಂದ ದಿನಾಂಕ 29-03-2023ರ ವರೆಗೆ ನಡೆಯಲಿದೆ. ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಲಾಗಿದೆ.


Join The Telegram Join The WhatsApp
Admin
the authorAdmin

Leave a Reply