ಅಯೋಧ್ಯೆ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮ ಮಂದಿರದ ಗರ್ಭ ಗುಡಿಯ ಕಾಮಗಾರಿ ಪೂರ್ಣಗೊಂಡಿದ್ದು, ಇದೇ ಮೊದಲ ಸಲ ಫೋಟೋಗಳನ್ನು ಬಿಡುಗಡೆ ಮಾಡಲಾಗಿದೆ. ಗರ್ಭಗುಡಿಯಲ್ಲಿ ಪೀಠವೊಂದು ಇದ್ದು ಅದರ ಮೇಲೆ ಜ.22ರಂದು ರಾಮನ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತದೆ.
National News udayaprabha March 12, 2025 1 minute Read ಶ್ರೀ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ: ವೀರಶೈವ ಧರ್ಮ ಸಂಸ್ಥಾಪಕರಾಗಿ ಧರ್ಮ ಸಂರಕ್ಷಣೆ Read more