ಅಯೋಧ್ಯೆ :
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮ ಮಂದಿರದ ಗರ್ಭ ಗುಡಿಯ ಕಾಮಗಾರಿ ಪೂರ್ಣಗೊಂಡಿದ್ದು, ಇದೇ ಮೊದಲ ಸಲ ಫೋಟೋಗಳನ್ನು ಬಿಡುಗಡೆ ಮಾಡಲಾಗಿದೆ.
ಗರ್ಭಗುಡಿಯಲ್ಲಿ ಪೀಠವೊಂದು ಇದ್ದು ಅದರ ಮೇಲೆ ಜ.22ರಂದು ರಾಮನ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತದೆ.