ಬೆಳಗಾವಿ : ಇತ್ತೀಚಿಗೆ ನಡೆದ ರವಿವಾರಪೇಟೆಯ ಪ್ರತಿಷ್ಠಿತ ಶ್ರೀ ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ಹಾಗೂ ಬೆಳಗಾವಿ ಮಹಾನಗರ ಪಾಲಿಕೆಯ ಮಾಜಿ ಸದಸ್ಯೆ ಸರಳ ಹೆರೇಕರ ಅವರು ಆಯ್ಕೆಯಾಗಿದ್ದಾರೆ. ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಅವರು ಮಹಿಳಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.