ಬೆಳಗಾವಿ : ಬೆಳಗಾವಿ ಜಿಲ್ಲಾಧಿಕಾರಿಯಾಗಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ನಿತೀಶ್ ಪಾಟೀಲ್ ಅವರನ್ನು ರಾಜ್ಯ ಸರ್ಕಾರ ಇದೀಗ ವರ್ಗಾವಣೆ ಮಾಡಿದೆ.