Join The Telegram | Join The WhatsApp |
ಬೆಳಗಾವಿ-
ನಾಳೆ ಬೆಳಗಾವಿ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು, ಪೊಲೀಸ್ ಅಧೀಕ್ಷಕರ ಜಂಟಿ ಪೋನ ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಭಾರಿ ಫೋನ್ ಇನ್ ಕಾರ್ಯಕ್ರಮದಲ್ಲಿ ಯಾವುದೇ ಸಮಸ್ಯೆಗಳಿದ್ದರೆ ಫೋನ್ ಮಾಡಿ ಸಮಸ್ಯೆ, ದೂರು & ಸಲಹೆ-ಸೂಚನೆಗಳನ್ನು ಹಂಚಿಕೊಳ್ಳಲು ಅವಕಾಶವಿದೆ. ನಾಳೆ ಪೋನ್ ಇನ್ ಕಾರ್ಯಕ್ರಮ ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಇರಲಿದೆ.
Join The Telegram | Join The WhatsApp |