ಬೆಳಗಾವಿ :
ಬೆಳಗಾವಿ ಸಮರ್ಥ ನಗರದ ನಿವಾಸಿ ರಘು (62) ಅನಾರೋಗ್ಯದಿಂದ ಬುಧವಾರ ನಿಧನರಾದರು.
ಮೃತರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರಿದ್ದಾರೆ.

ಇವರು ಮೂಲತಃ ಉಡುಪಿಯ ಜಿಲ್ಲೆಯ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದವರು. ಕಳೆದ ನಲವತ್ತೈದು ವರ್ಷಗಳಿಂದ ಬೆಳಗಾವಿಯಲ್ಲಿ ಹೊಟೇಲ್ ಉದ್ಯಮದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಬೆಳಗಾವಿಯ ಫೋರ್ಟ್ ರಸ್ತೆಯ ಮಂಗಲಾ ಹೊಟೇಲನ್ನು ಸುಮಾರು ಇಪ್ಪತ್ತು ವರ್ಷಗಳವರೆಗೆ ನಡೆಸಿದ್ದರು.