ಬೆಳಗಾವಿ : ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ವಿವಿಧ ಅಭಿವೃದ್ಧಿ ಕಾರ್ಯಯೋಜನೆಗಳ ಬಗ್ಗೆ ಇಬ್ಬರು ನಾಯಕರು ಕೆಲವೊಂದು ಚರ್ಚೆ ನಡೆಸಿದರು.