Join The Telegram | Join The WhatsApp |
ಬೆಳಗಾವಿ :
ಮಂಗಳವಾರ ಡಿ. 27 ರಂದು ಸಂಜೆ 6 ಕ್ಕೆಬೆಳಗಾವಿ ಕೇಂದ್ರ ಬಸ್ ನಿಲ್ದಾಣ ಉದ್ಘಾಟನೆಗೊಳ್ಳುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು.
ಕಳೆದ 17 ವರ್ಷಗಳಿಂದ ಬಸ್ ನಿಲ್ದಾಣಕ್ಕೆ ರಾಣಿ ಚೆನ್ನಮ್ಮಳ ಹೆಸರು ಇರುವಂತೆ ಹೋರಾಟ ಮಾಡುತ್ತಾ ಬಂದಿದ್ದೇವೆ. ಇಂದು ಸುವರ್ಣ ವಿಧಾನಸೌಧದ ಎದುರು ಧರಣಿ ಮಾಡಿ, ಮಾನ್ಯ ಮುಖ್ಯಮಂತ್ರಿಗಳಿಗೆಸಾರಿಗೆ ಸಚಿವ ಶ್ರೀರಾಮುಲು ಅವರ ಮುಖಾಂತರ ಕನ್ನಡ ಹೋರಾಟಗಾರ ಶ್ರೀನಿವಾಸ ತಾಳೂಕರ ಸಲ್ಲಿಸಿದರು.
Join The Telegram | Join The WhatsApp |