ಬೆಂಗಳೂರು : ‘ಮುಡಾ’ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ವಿಚಾರಣೆಗೆ ಅನುಮತಿ ನೀಡಿದ್ದಕ್ಕಾಗಿ ಸಿಎಂ ಸಿದ್ದುಗೆ ಹೈಕೋರ್ಟ್ ಕೊಂಚ ರಿಲೀಫ್‌ ನೀಡಿದೆ. ಪ್ರಾಸಿಕ್ಯೂಷನ್ ಗೆ ಅನುಮತಿ ಕುರಿತಾಗಿ ಇಂದು ವಿಚಾರಣೆ ನಡೆಸಿದ ನ್ಯಾಯಾಲಯ, ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 9 ಕ್ಕೆ ಮುಂದೂಡಿ ಆದೇಶಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಸದ್ಯಕ್ಕೆ ರಿಲೀಫ್ ಸಿಕ್ಕಂತಾಗಿದೆ.