ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಎಫ್ಐಆರ್ ದಾಖಲಾಗಿದೆ. ಈ ಮೂಲಕ ಮುಖ್ಯಮಂತ್ರಿ ವಿರುದ್ಧ ಕೇಳಿ ಬಂದಿದ್ದ ಮುಡಾ ಹಗರಣದಲ್ಲಿ ಕೊನೆಗೂ ಪ್ರಕರಣ ದಾಖಲಾದಂತಾಗಿದೆ.