ಮಂಗಳೂರು : ಮಂಗಳೂರಿನಲ್ಲಿ ಬಿಜೆಪಿ ಈ ಬಾರಿ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. ಬಂಟ ಸಮುದಾಯದ ನಾಯಕ ಬ್ರಿಜೇಶ್ ಚೌಟ ಅವರಿಗೆ ಬಿಜೆಪಿ ಅವಕಾಶ ಮಾಡಿಕೊಟ್ಟಿದೆ. ಅವರು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಮತ್ತು ಹಾಲಿ ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ಹಿಂದಕ್ಕೆ ಸರಿಸಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.