ಬೆಳಗಾವಿ :
ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅನಿಲ ಬೆನಕೆ ಅವರು ಗುರುವಾರ ಶಿಕಾರಿಪುರಕ್ಕೆ ತೆರಳಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಂಬರುವ ಚುನಾವಣೆಗೆ ಹಾಗೂ ಬೂತ್ ಬಲವರ್ಧನೆಗೆ ಎಲ್ಲಾ ಕಾರ್ಯಕರ್ತರು ಹಗಲಿರುಳು ಶ್ರಮಿಸುತ್ತಿವೆ ಎಂದು ಬೆನಕೆ ಅವರು ತಿಳಿಸಿದರು.