Join The Telegram | Join The WhatsApp |
ನವದೆಹಲಿ-
ಗುಜರಾತ್, ಹಿಮಾಚಲ ಪ್ರದೇಶ ಅಸೆಂಬ್ಲಿ ಚುನಾವಣೆ 2022 ರ ಫಲಿತಾಂಶ ಇಂದು ಪ್ರಕಟವಾಗಿದ್ದು ಗುಜರಾತ್ ನಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ. 1995ರಲ್ಲಿ ಕಾಂಗ್ರೆಸ್ 149 ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿ ಇದೀಗ ತನ್ನ ದಾಖಲೆಯನ್ನು ತಾನೇ ಮುರಿದು ಭರ್ಜರಿ ಜಯ ಗಳಿಸಿದೆ. ಇಲ್ಲಿಯವರೆಗೆ (ಮಧ್ಯಾಹ್ನ 4:30 ಗಂಟೆಗೆ) ಬಿಜೆಪಿ 156 ಸ್ಥಾನಗಳನ್ನು ಗೆದ್ದಿದ್ದು, 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ, ಹೀಗಾಗಿ ಬಿಜೆಪಿ 157 ಸ್ಥಾನ ಗೆಲ್ಲುವ ನಿರೀಕ್ಷೆ ಇದೆ. ಅಲ್ಲದೆ, ಬಿಜೆಪಿ ಸತತ 7ನೇ ಬಾರಿಗೆ ಸರ್ಕಾರ ರಚಿಸಲು ಹೊರಟಿದೆ.
68 ವಿಧಾನಸಭಾ ಕ್ಷೇತ್ರಗಳ ಹಿಮಾಚಲ ಪ್ರದೇಶದ ಚುನಾವಣೆ 2022ರ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ 39, ಬಿಜೆಪಿ 24, ಇತರೆ 3 ಸ್ಥಾನಗಳನ್ನು ಗಳಿಸಿದೆ.
Join The Telegram | Join The WhatsApp |