ಉಡುಪಿ : ಉಡುಪಿ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗುತ್ತಿದೆ. ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಅನುದಾನಿತ ಹಾಗೂ ಪಿಯುಸಿವರೆಗೆ ಮಂಗಳವಾರ (ಜುಲೈ 16 ರಂದು) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.