ದೆಹಲಿ : ಲೋಕಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ ಪ್ರಕಟಿಸಲಿದೆ.
ಲೋಕಸಭಾ ಚುನಾವಣೆಯ ಸಂಬಂಧ ಚುನಾವಣಾ ಆಯೋಗದ ಸಭೆ ಮುಕ್ತಾಯವಾಗಿದೆ. ಸಭೆಯಲ್ಲಿ ಇಬ್ಬರೂ ನೂತನ ಆಯುಕ್ತರಿಗೆ ಚುನಾವಣಾ ಸಿದ್ಧತೆ ಕುರಿತು ಮಾಹಿತಿ ನೀಡಲಾಯಿತು. ನಾಳೆ ಮಧ್ಯಾಹ್ನ 1.30ಕ್ಕೆ ದೆಹಲಿಯ ವಿಜ್ಞಾನ ಭವನದಲ್ಲಿ ಚುನಾವಣಾ ಆಯುಕ್ತರು ಸುದ್ದಿಗೋಷ್ಠಿ ನಡೆಸುವ ಮೂಲಕ ಲೋಕಸಭೆ ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದಾರೆ.