ಬೆಳಗಾವಿ : ಬೆಳಗಾವಿ ಮತ್ತು ಖಾನಾಪುರದಲ್ಲಿ ಧಾರಾಕಾರವಾಗಿ ಮಳೆ ಆಗುತ್ತಿದೆ ಈ ಹಿನ್ನೆಲೆಯಲ್ಲಿ ಬುಧವಾರ ಜುಲೈ 24ರಂದು ಬೆಳಗಾವಿ ತಾಲೂಕಿನ ಅಂಗನವಾಡಿಯಿಂದ ಪಿಯುಸಿಯವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ, ಖಾನಾಪುರ, ಬೈಲಹೊಂಗಲ, ಕಿತ್ತೂರು ತಾಲೂಕುಗಳ ಶಾಲಾ-(PUC) ಕಾಲೇಜುಗಳಿಗೆ ಬುಧವಾರ. ಜು.24 ರಂದು ರಜೆಯನ್ನು ಘೋಷಣೆ ಮಾಡಲಾಗಿದೆ.