Join The Telegram | Join The WhatsApp |
ಬೆಳಗಾವಿ :
ಇಲ್ಲಿನ ಹಳೆ ಪಿ.ಬಿ. ರಸ್ತೆಯ ಕಾಮತ್ ಗಲ್ಲಿ ಶನಿವಾರ ರಾತ್ರಿ ನಾಲ್ಕು ಅಂಗಡಿಗೆ ಬೆಂಕಿ ಹತ್ತಿಕೊಂಡು ಭಸ್ಮವಾಗಿವೆ.
ಮೊದಲು ಒಂದು ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ. ನಂತರ ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ ಹೊತ್ತಿಕೊಂಡಿದ್ದು ನಂತರ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
Join The Telegram | Join The WhatsApp |