ಬೆಳಗಾವಿ :
ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ಮಹತ್ವದ ವಿಧಾನ ಮಂಡಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ. ಗುರುವಾರ ಡಿಸೆಂಬರ್ 7 ರಂದು ಸುವರ್ಣ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟದ ಸಭೆ ನಿಗದಿಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸರಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಗುರುವಾರ ಸಂಜೆ 6 ಕ್ಕೆ ಸಂಪುಟ ಸಭೆ ಆಯೋಜನೆಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.