ದೆಹಲಿ :
ಮಹತ್ವದ ಬೆಳವಣಿಗೆಯಲ್ಲಿ ಇದೀಗ
ಛತ್ತೀಸ್‌ಗಢದಲ್ಲಿ ಮುನ್ನಡೆ ಸಾಧಿಸಿರುವ ಬಿಜೆಪಿ ಅಧಿಕಾರಕ್ಕೆ ಬರುತ್ತದಾ ನೋಡಬೇಕು.

ಚುನಾವಣಾ ಆಯೋಗ ನೀಡಿರುವ ತಾಜಾ ಟ್ರೆಂಡ್‌ ಪ್ರಕಾರ ಸದ್ಯ ಛತ್ತೀಸಗಢದಲ್ಲಿ ಬಿಜೆಪಿಯು ಮುನ್ನಡೆ ಸಾಧಿಸಿದೆ. ಸದ್ಯ 11 ಗಂಟೆ ಹೊತ್ತಿಗೆ ಬಿಜೆಪಿ 48 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್‌ 40 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. ಹಮಾರ್‌ ರಾಜ್‌ ಪಾರ್ಟಿ ಮತ್ತು ಕಮ್ಯುನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾ ತಲಾ ಒಂದೊಂದು ಕ್ಷೇತ್ರಗಳಲ್ಲಿ ಬಹುಮತ ಸಾಧಿಸಿವೆ.