ಮೂಡಲಗಿ:ತಾಲೂಕಿನ ಕಲ್ಲೋಳಿ ಪಟ್ಟಣದ ಕಾಂಗ್ರೆಸ್ ಮುಖಂಡ ಬಾಳಪ್ಪ ಬೆಳಕೂಡ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭೇಟಿ ನೀಡಿ ಸನ್ಮಾನ ಸ್ವೀಕರಿಸಿದರು.

ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ,ಸತೀಶ ಜಾರಕಿಹೊಳಿ, ಧುರೀಣರಾದ ಬಾಳಪ್ಪ ಬೆಳಕೂಡ,ಬಸವರಾಜ ಕಡಾಡಿ,ರಾವಸಾಹೇಬ ಬೆಳಕೂಡ,ಬಸವರಾಜ ಬೆಳಕೂಡ,ಮಹಾಂತೇಶ ಕಡಾಡಿ,ಪ್ರಭು ಕಡಾಡಿ ಸೇರಿದಂತೆ ಅನೇಕರಿದ್ದರು.