This is the title of the web page
This is the title of the web page

Live Stream

September 2023
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಕಾಂಗ್ರೆಸ್ ನಿಂದ 5 ಹೊಸ ಜಿಲ್ಲಾಧ್ಯಕ್ಷರ ನೇಮಕ

Join The Telegram Join The WhatsApp

ಬೆಂಗಳೂರು-

ಕರ್ನಾಟಕ ಕಾಂಗ್ರೆಸ್ ನಿಂದ ಮಹತ್ವದ ಬದಲಾವಣೆ ಮಾಡಲಾಗಿದೆ. ಐದು ಜಿಲ್ಲೆಗಳಿಗೆ ಹೊಸ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿ ಆರ್ ಗೌಡ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಯಾದಗಿರಿ-ಬಸರೆಡ್ಡಿ, ಕೊಡಗು – ಧರ್ಮಜ ಉತ್ತಪ್ಪ, ತುಮಕೂರು-ಚಂದ್ರಶೇಖರ್ ಗೌಡ ಹಾಗೂ ಹಾಸನ ಜಿಲ್ಲಾಧ್ಯಕ್ಷರನ್ನಾಗಿ ಇ ಹೆಚ್ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ.

 

 


Join The Telegram Join The WhatsApp
Admin
the authorAdmin

Leave a Reply