ಬೆಂಗಳೂರು : ಬಿಜೆಪಿ ಈಗಾಗಲೇ ಲೋಕಸಭಾ ಚುನಾವಣೆಗೆ ತನ್ನ ಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕದಲ್ಲಿ ಹಾಲಿ ಶಾಸಕರಲ್ಲಿ ಬಹುತೇಕರಿಗೆ ಟಿಕೆಟ್ ಸಿಗುವುದು ಖಚಿತ ಎನಿಸಿದೆ. ಬಿಜೆಪಿಗೆ ಪ್ರತಿಯಾಗಿ ಇದೀಗ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸುವಲ್ಲಿ ನಿರತವಾಗಿದ್ದು, ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಇವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ.

ಬೆಂಗಳೂರು ಗ್ರಾಮಾಂತರ – ಡಿ.ಕೆ.ಸುರೇಶ
ಬೆಂಗಳೂರು ಸೆಂಟ್ರಲ್ – ರಿಜ್ವಾನ್ ಹರ್ಷದ್, ಟಬೂ ಗುಂಡೂರಾವ್
ಬೆಂಗಳೂರು ಉತ್ತರ – ಕುಸುಮಾ ಹನುಮಂತರಾಯಪ್ಪ
ಬೆಂಗಳೂರು ದಕ್ಷಿಣ – ಸೌಮ್ಯ ರೆಡ್ಡಿ
ಕೋಲಾರ – ಕೆ.ಎಚ್.ಮುನಿಯಪ್ಪ
ಚಿತ್ರದುರ್ಗ – ಬಿ.ಎನ್.ಚಂದ್ರಪ್ಪ
ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ
ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್
ಮೈಸೂರು – ಎನ್.ಲಕ್ಷ್ಮಣ್, ಡಾಲಿ ಧನಂಜಯ್
ಮಂಡ್ಯ – ಸ್ಟಾರ್ ಚಂದ್ರು
ತುಮಕೂರು – ಎಸ್‌.ಪಿ.ಮುದ್ದಹನುಮೇಗೌಡ, ಡಿ.ಸಿ.ಗೌರಿಶಂಕರ್
ಚಿಕ್ಕಬಳ್ಳಾಪುರ– ರಕ್ಷಾ ರಾಮಯ್ಯ