This is the title of the web page
This is the title of the web page

Live Stream

September 2023
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಕೋವಿಡ್ ಭೀತಿ : ಬೆಳಗಾವಿ ಅಧಿವೇಶನಕ್ಕೆ ಕರಿಛಾಯೆ 

Join The Telegram Join The WhatsApp

ಬೆಳಗಾವಿ :

ಬೆಳಗಾವಿ ಅಧಿವೇಶನಕ್ಕೆ ಇದೀಗ ಕೋವಿಡ್ ಕಾರ್ಮೋಡ ಎದುರಾಗಿದೆ.ಕೋವಿಡ್ ಭೀತಿ ಹಿನ್ನೆಲೆ ರಾಜ್ಯ ವಿಧಾನಮಂಡಲ ಅಧಿವೇಶನವೂ ಅವಧಿಗೂ ಮುನ್ನವೇ ಮೊಟಕುಗೊಳಿಸುವ ಸಾಧ್ಯತೆಯಿದೆ.

ಚೀನಾದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ದೇಶಕ್ಕೂ ವ್ಯಾಪಿಸುವ ಆತಂಕ ಎದುರಾಗಿದೆ. ಈ ಹಿನ್ನಲೆ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೂ , ಶಾಸಕರು ಅಧಿವೇಶನಕ್ಕೆ ಆಗಮಿಸಲು ನಿರಾಸಕ್ತಿ ತೋರುತ್ತಿದ್ದಾರೆ ಎನ್ನಲಾಗಿದೆ . ಹೀಗಾಗಿ , ಮಂಗಳವಾರ ಅಥವಾ ಬುಧವಾರಕ್ಕೆ ಅಂತ್ಯಗೊಳಿಸುವ ಚಿಂತನೆಯಿದೆ ಎಂದು ಹೇಳಲಾಗುತ್ತಿದೆ.


Join The Telegram Join The WhatsApp
Admin
the authorAdmin

Leave a Reply