Join The Telegram | Join The WhatsApp |
ಬೆಳಗಾವಿ :
ಬೆಳಗಾವಿಯ ಜಿಮಖಾನಾ ಮೈದಾನದಲ್ಲಿ ಜೈನ ಸಮಾಜದ ವತಿಯಿಂದ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿತ್ತು.
ಬಿಜೆಪಿ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ ಮಾತನಾಡಿ, ಕೆಲಸದ ಒತ್ತಡದ ನಡುವೆಯೂ ಜೈನ ಸಮಾಜದ ವತಿಯಿಂದ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಿ ಕ್ರೀಡಾ ಸ್ಪೂರ್ತಿ ಮೆರೆದಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಎಲ್ಲರೂ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಕ್ರೀಡೆಯನ್ನು ಉತ್ತೇಜಿಸಬೇಕು ಎಂದು ಹೇಳಿದರು.ಬಾಬು ಸಂಗೋಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Join The Telegram | Join The WhatsApp |