ಮಂಗಳೂರು : ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.