ಬೆಂಗಳೂರು:
2024ರ ಮಾರ್ಚ್ ಏಪ್ರಿಲ್‌ನಲ್ಲಿ
ನಡೆಯಲಿರುವ ದ್ವಿತೀಯ ಪಿಯುಸಿಯ ಪರೀಕ್ಷೆ-1ಕ್ಕೆ (ವಾರ್ಷಿಕ ಪರೀಕ್ಷೆ) ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸುವವರಿಗೆ ದಂಡ ಸಹಿತ ಶುಲ್ಕ ಪಾವತಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಡಿ.23ರವರೆಗೆ ಕಾಲಾವಕಾಶ ವಿಸ್ತರಿಸಿದೆ.
ಈ ಮೊದಲು ಡಿ.12 ರವರೆಗೆ ಅವಕಾಶ ನೀಡಲಾಗಿತ್ತು.