ಬೆಳಗಾವಿ: ಗಣಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಇಂದು ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತೆ ಎಸ್. ಎಸ್. ಬನಸಿ ಅವರನ್ನು ಸನ್ಮಾನಿಸಲಾಯಿತು.