ಬೆಳಗಾವಿ: ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಪ್ರಕಟಗೊಂಡಿದೆ. ಚಿಕ್ಕೋಡಿ ಮತ್ತು ಬೆಳಗಾವಿ ಶೈಕ್ಷಣಿಕ ಜಿಲ್ಲೆಗಳು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಡೆದ ಸ್ಥಾನ ಇಂತಿದೆ.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 25ನೇ ಸ್ಥಾನ ಗಳಿಸಿದರೆ, ಬೆಳಗಾವಿ ಶೈಕ್ಷಣಿಕ ಜಿಲ್ಲೆ 29 ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.