ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಎಡಪದವು ಸ್ವಾಮಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಸುಬ್ರಮಣ್ಯ ಮೊಗೆರಾಯ ಅವರಿಗೆ ಲಭಿಸಿದೆ. ಸ್ವಾಮಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು, ಶಾಲೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಸಾಧಕರನ್ನು ಅಭಿನಂದಿಸಿದ್ದಾರೆ.