Join The Telegram | Join The WhatsApp |
ದೆಹಲಿ :
ಸೌದಿಗೆ ತೆರಳುವ ಆಸಕ್ತಿಯುಳ್ಳವರಿಗೆ ವೀಸಾಗಾಗಿ ಅರ್ಜಿ ಸಲ್ಲಿಸಲು ಇನ್ಮುಂದೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣ ಪತ್ರವನ್ನು ನೀಡುವ ಅಗತ್ಯವಿಲ್ಲ.
ಸೌದಿ ಅರೇಬಿಯಾ ಮತ್ತು ಭಾರತ ಗಣರಾಜ್ಯದ ನಡುವಿನ ಸಂಬಂಧ ಮತ್ತು ಕಾರ್ಯತಂತ್ರದ ಪಾಲುದಾರಿಕೆಯ ದೃಷ್ಟಿಯಿಂದ ಭಾರತೀಯರಿಗೆ ವೀಸಾಗಾಗಿ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣ ಪತ್ರದ ಅಗತ್ಯವನ್ನು ತೆಗೆದುಹಾಕಲಾಗಿದೆ ಎಂದು ಭಾರತದಲ್ಲಿನ ಸೌದಿ ರಾಯಭಾರ ಕಚೇರಿ ಟ್ವೀಟ್ ಮಾಡಿದೆ.
ಹೀಗಾಗಿ ಸೌದಿಯಲ್ಲಿ ಉದ್ಯೋಗ ಮಾಡುವವರಿಗೆ ಅನುಕೂಲವಾಗಲಿದೆ.
Join The Telegram | Join The WhatsApp |