ಮೂಡಲಗಿ :ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಹನುಮಂತ ದೇವರ ಜಾತ್ರಾ ಮಹೋತ್ಸವದ ನಿಮಿತ್ಯ ರಾಜ್ಯಸಭಾ ಸಂಸದ ಈರಣ್ಷ ಕಡಾಡಿ ಅವರು ಶನಿವಾರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದು ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು.