ಬೆಳಗಾವಿ : ಸಂಸದ ಜಗದೀಶ ಶೆಟ್ಟರ ಜ. 08 (ಬುಧವಾರ) ಹಿಂದವಾಡಿಯ ಮಹಾವೀರ ಭವನದಲ್ಲಿ ಮುಂಜಾನೆ 10.00 ಗಂಟೆಗೆ ಭಾರತೀಯ ಅಂಚೆ ಇಲಾಖೆ ಬೆಳಗಾವಿ ವಿಭಾಗ ಇವರ ವತಿಯಿಂದ ಆಯೋಜಿಸಲಾದ ಜಿಲ್ಲಾ‌ಮಟ್ಟದ ಅಂಚೆ ಚೀಟಿಗಳ ಪ್ರದರ್ಶನವನ್ನು ಉದ್ಘಾಟಿಸುವರು.