This is the title of the web page
This is the title of the web page

Live Stream

September 2023
S M T W T F S
 12
3456789
10111213141516
17181920212223
24252627282930

| Latest Version 9.4.1 |

Crime News

ಹಿಂದೂ ಸಂಘಟನೆ ಕಾರ್ಯಕರ್ತ ರವಿ ಕೋಕಿತ್ಕರ್ ಮೇಲೆ ಫೈರಿಂಗ್

Join The Telegram Join The WhatsApp

ಬೆಳಗಾವಿ :

ಹಿಂದೂಪರ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಯುವನಾಯಕ ರವಿ ಕೋಕಿತ್ಕರ್ ಮೇಲೆ ಇಂದು ಸಂಜೆ ಹಿಂಡಲಗಾ ಗ್ರಾಮದಲ್ಲಿ ಫೈರಿಂಗ್ ಮಾಡಲಾಗಿದೆ.

ಅವರು ಇಂದು ಸಂಜೆ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಫೈರಿಂಗ್ ಮಾಡಲಾಗಿದೆ. ಅವರ ಕುತ್ತಿಗೆ ಗುಂಡು ತಗಲಿದೆ. ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ.


Join The Telegram Join The WhatsApp
Admin
the authorAdmin

Leave a Reply