Join The Telegram | Join The WhatsApp |
ಬೆಳಗಾವಿ :
ರಾಮದುರ್ಗ ತಾಲೂಕಿನ ಕಟಕೊಳ ಪೊಲೀಸ್ ಠಾಣೆ ವ್ಯಾಪ್ತಿಯ ಚುಂಚನೂರು ಬಳಿ ಸಂಭವಿಸಿದ ಅಪಘಾತದಲ್ಲಿ ಮಾಡಿದ ಆರು ಜನರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರಧನ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಸವದತ್ತಿ ಯಲ್ಲಮ್ಮ ದೇವಿ ದರ್ಶನಕ್ಕೆ ಮಹೀಂದ್ರ ವಾಹನದಲ್ಲಿ ಹೋಗುತ್ತಿದ್ದ ಆರು ಜನ ಪಟ್ಟಿದ್ದರು. ಇವರ ಕುಟುಂಬಗಳಿಗೆ ಪರಿಹಾರ ನೀಡಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Join The Telegram | Join The WhatsApp |