ಬೆಂಗಳೂರು: ದ್ವಿತೀಯ ಪಿಯು ‘ಪರೀಕ್ಷೆ 3’ಕ್ಕೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ದಿನಗಳಂದು ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ತಮ್ಮ ವಾಸಸ್ಥಳ ದಿಂದ ಪರೀಕ್ಷಾ ಕೇಂದ್ರಗಳಿಗೆ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಬಹುದಾ ಗಿದೆ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಬೇಕು.