ಮೂಡಲಗಿ:ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.,ಇದರ 2023-24 ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಸೆ-14 ರಂದು ಬೆಳಿಗ್ಗೆ 10-30 ಕ್ಕೆ ಸಹಕಾರಿಯ ಸಭಾ ಭವನದಲ್ಲಿ ಸಂಸ್ಥಾಪಕ ಅಧ್ಯಕ್ಷ ಈರಣ್ಣ ಕಡಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರಿಯ ಸದಸ್ಯರು,ಸಂಘದ ಅಭಿಮಾನಿಗಳು ಭಾಗವಹಿಸಬೇಕೆಂದು ಸಹಕಾರಿಯ ಹಿರಿಯ ಶಾಖಾ ವ್ಯವಸ್ಥಾಪಕ ಹಣಮಂತ ಕಲಕುಟ್ರಿ ತಿಳಿಸಿದ್ದಾರೆ.