Join The Telegram | Join The WhatsApp |
ಬೆಂಗಳೂರು-
2023ರ ಫೆಬ್ರವರಿಯಲ್ಲಿ 2500 ಪ್ರೌಢಶಾಲೆ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. ಪದವೀಧರ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಅವರು, 15,000 ಶಿಕ್ಷಕರ ನೇಮಕಾತಿ ನಂತರ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮತ್ತೆ ಸಿಇಟಿ ನಡೆಸುವ ಕುರಿತು ಪ್ರತಿಕ್ರಿಯೆ ನೀಡಿ, ಫೆಬ್ರವರಿಯಲ್ಲಿ 2500 ಪ್ರೌಢಶಾಲೆ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Join The Telegram | Join The WhatsApp |