This is the title of the web page
This is the title of the web page

Live Stream

September 2023
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಗುಳಿಗ-ಪಂಜುರ್ಲಿ ಎಳೆ ತಂದ ಸಿದ್ದರಾಮಯ್ಯ

Join The Telegram Join The WhatsApp

ಬೆಂಗಳೂರು :

ಮತದಾರರ ಪಟ್ಟಿ ಪರಿಷ್ಕರಣೆ ನಿನ್ನೆಯಿಂದ ಬಿಜೆಪಿ-ಕಾಂಗ್ರೆಸ್ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭಾ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಇದೀಗ ಈ ವಿವಾದದಲ್ಲಿ ತುಳುನಾಡಿನ ಜನರ ಆರಾಧ್ಯ ದೈವರಾದ ಗುಳಿಗ-ಪಂಜುರ್ಲಿಯನ್ನು ಎಳೆ ತಂದಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ. ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು ಎಂದು ಟ್ವಿಟ್ ಮಾಡಿದ್ದಾರೆ.


Join The Telegram Join The WhatsApp
Admin
the authorAdmin

Leave a Reply