ಬೆಳಗಾವಿ : ಗುರು ವಿವೇಕಾನಂದ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ನ 12 ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಸೆ. 22 ರಂದು ಬೆಳಗ್ಗೆ 11 ಗಂಟೆಗೆ ಭಡಕಲ ಗಲ್ಲಿಯ ಬನಶಂಕರಿ ಸಭಾಗೃಹದಲ್ಲಿ ಕರೆಯಲಾಗಿದೆ. ಬೆಳಗಾವಿ ಬೆನನ್ ಸ್ಮಿತ್ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಶ್ರೀಕಾಂತ ಶಾನವಾಡ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ.