ಬೆಳ್ತಂಗಡಿ : ಶಾಸಕ ವಸಂತ ಬಂಗೇರ ಅವರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ ಪೂಂಜಾ ಕಂಬನಿ ಮಿಡಿದಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ತಾವು ಹಾಗೂ ವಸಂತ ಬಂಗೇರ ಅವರ ನಡುವಿನ ನಂಟನ್ನು ಬಿಚ್ಚಿಟ್ಟಿದ್ದಾರೆ.