ಹೆಬ್ರಿ : ಹೆಬ್ರಿಯ ಪ್ರಸಿದ್ಧ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಅಮೃತ ಭಾರತಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ ಮಾಡಿದ ವಿದ್ಯಾರ್ಥಿಗಳಿಗಾಗಿ ಅಮೃತ ಭಾರತಿ ಮೆರಿಟ್ ವಿದ್ಯಾರ್ಥಿ ವೇತನ ಘೋಷಣೆ ಮಾಡಿದೆ.

SSLC ಬೋರ್ಡ್ ಪರೀಕ್ಷೆಯಲ್ಲಿ =>618 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಅಮೃತಭಾರತಿ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ 100% ಬೋಧನಾ ಮತ್ತು ಹಾಸ್ಟೆಲ್ ಶುಲ್ಕ ವಿನಾಯಿತಿಗೆ ಅರ್ಹರಾಗಿದ್ದಾರೆ.

615 ರಿಂದ 617 ರವರೆಗ ಅಂಕ ಪಡೆದ ವಿದ್ಯಾರ್ಥಿಗಳಿಗೆ, ಬೋಧನೆಗೆ 100% ಶುಲ್ಕ ವಿನಾಯಿತಿ, ಹಾಸ್ಟೆಲ್ ಶುಲ್ಕ: ಕೇವಲ ₹75,000 ಘೋಷಣೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಅಮೃತಭಾರತಿ ಪಿಯು ಕಾಲೇಜು, ಮಿಥಿಲಾ ನಗರ ಹೆಬ್ರಿ (ಸಂಪರ್ಕ : 7259003867 / 68) ಇಲ್ಲಿಗೆ ಸಂಪರ್ಕಿಸುವಂತೆ ಕೋರಲಾಗಿದೆ.