ಹೆಬ್ರಿ : ಅಮೃತ ಭಾರತಿ ಟ್ರಸ್ಟ್‌ನ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಸಂಸ್ಥೆಗಳ ವಾರ್ಷಿಕೋತ್ಸವ-2024-25 ಡಿಸೆಂಬರ್ 14 ರ ಶನಿವಾರ ಸಂಜೆ 5:00 ಗಂಟೆಗೆ ಅಮೃತ ಭಾರತಿ ಬಯಲು ರಂಗಮಂಟಪದಲ್ಲಿ ನಡೆಯಲಿದೆ. ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮುಖ್ಯ ಅತಿಥಿಯಾಗಿ ಆಗಮಿಸುವರು. ಅಮೃತ ಭಾರತಿ ಟ್ರಸ್ಟ್ ಅಧ್ಯಕ್ಷ ಎಂ.ರವಿ ರಾವ್ ಅಧ್ಯಕ್ಷತೆ ವಹಿಸುವರು.