ಹೆಬ್ರಿ: ಹೆಬ್ರಿಯ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಆದೇಶದಂತೆ ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಯಿತು. ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪ್ರಮಾಣ ವಚನ ಸ್ವೀಕರಿಸಿದರು.