ಹೆಬ್ರಿ : ವಿದ್ಯಾಭಾರತಿ ಕರ್ನಾಟಕ ವತಿಯಿಂದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ ಸರಸ್ವತಿ ವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ ಭೂಮಿಕಾ ಕೆ ಕುಲಾಲ್ ರಿಧಮಿಕ್ ಯೋಗದಲ್ಲಿ ದ್ವಿತೀಯ ಸ್ಥಾನ ಗಳಿಸಿರುತಾಳೆ. ಇವಳಿಗೆ ಕಾಲೇಜು ಆಡಳಿತ ಮಂಡಳಿ ಪ್ರಾಂಶುಪಾಲರು ಬೋಧಕ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿರುತ್ತಾರೆ.